Darshan Thoogudeepa Shrinivas @darshanthoogudeepashrinivas
12 Posts
361k Followers
6 Following
12 Posts
361k Followers
6 Following
Many more happy returns of the day @harimonium. Stay blessed. Wish all your dreams come true 😊
80k 437
ಒಡೆಯ ಟೀಸರ್ ಝಲಕ್ ನಿಮ್ಮೆಲ್ಲರಿಗೂ ಖುಷಿ ನೀಡಿದೆ ಎಂದು ಭಾವಿಸುತ್ತೇನೆ 😊 ಆಡಿಯೋ ಮತ್ತು ಟ್ರೈಲರ್ ಶೀಘ್ರದಲ್ಲೇ ನಿಮ್ಮ ಮುಂದೆ ನಿಮ್ಮ ಪ್ರೀತಿ ವಿಶ್ವಾಸಕ್ಕೆ ಈ ದಾಸ ಸದಾ ಚಿರಋಣಿ 😊 https://youtu.be/kEXxtqt2CFA #Odeya #OdeyaTeaserOnKannadaRajyotsava
62k 1k
ಕನ್ನಡ ನಾಡಲ್ಲಿ ಹುಟ್ಟಿಬರಲು ಪುಣ್ಯ ಮಾಡಿರಲೇ ಬೇಕು. ಸಮಸ್ತ ಕನ್ನಡ ಕುಲಕೋಟಿಗೆ ಕನ್ನಡ ರಾಜ್ಯೋತ್ಸವದ ಹಾರ್ಧಿಕ ಶುಭಾಶಯಗಳು 😊 ಸಿರಿಗನ್ನಡಂ ಗೆಲ್ಗೆ ಸಿರಿಗನ್ನಡಂ ಬಾಳ್ಗೆ
84k 1k
ಅಭಿಮಾನಿಗಳಲ್ಲಿ ಕಳಕಳಿಯ ಮನವಿ. ಗಾಡಿಯಲ್ಲಿ ಚಲಿಸುವಾಗ ದಯಮಾಡಿ ಅತೀ ಜಾಗೃಕತೆಯಿಂದ ಓಡಿಸಿ. ನಿಮ್ಮ ಕುಟುಂಬ ನಿಮ್ಮ ಮೇಲೆ ಅವಲಂಬಿತವಾಗಿರುತ್ತದೆ ಎಂಬುದನ್ನು ಎಂದೂ ಮರೆಯದಿರಿ. ಕೆಲವೊಮ್ಮೆ ನಮ್ಮ ಪ್ರಜ್ಞೆಯಲ್ಲಿದ್ದರೂ ಸಹ ದುರದೃಷ್ಟವಶಾತ್ ಅಪಘಾತಗಳು ಸಂಭವಿಸುತ್ತವೆ. ಕಳೆದ ವರ್ಷ ವಿನೀಶ್ ಹುಟ್ಟುಹಬ್ಬದ ವೇಳೆ ನಡೆದ ರಸ್ತೆ ಅಪಘಾತದಲ್ಲಿ ಅಭಿಮಾನಿಯೊಬ್ಬ ಸಾವನಪ್ಪಿದ್ದನ್ನು ಇನ್ನು ಅರಗಿಸಿಕೊಳ್ಳಲಾಗುತ್ತಿಲ್ಲ.ದೂರದ ಸ್ಥಳಗಳಿಗೆ ಹೋಗುವಾಗ ದ್ವಿಚಕ್ರ ವಾಹನಗಳನ್ನು ಆದಷ್ಟು ಉಪಯೋಗಿಸಬೇಡಿ. ಈ ವರ್ಷವೂ ಹುಟ್ಟುಹಬ್ಬಕ್ಕೆ ಬರುವವರು ದಯಮಾಡಿ ಎಚ್ಚರಿಕೆ ವಹಿಸಿ - ನಿಮ್ಮ ದಾಸ ದರ್ಶನ್
82k 1k
ನಮ್ಮ ‘ಒಡೆಯ’ ಚಿತ್ರದ ಟೀಸರ್ ಇದೇ ನವೆಂಬರ್ ೧ ರಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ಅಲ್ಲಿ ಬೆಳಗ್ಗೆ 9:55ಕ್ಕೆ ಬಿಡುಗಡೆಯಾಗಲಿದೆ. ನಿಮ್ಮ ಪ್ರೀತಿ-ಪ್ರೋತ್ಸಾಹ- ಆಶೀರ್ವಾದ ಸದಾ ಹೀಗೆ ಇರಲಿ 😊 - ನಿಮ್ಮ ದಾಸ ದರ್ಶನ್ #Odeya #OdeyaTeaserOnNov1
91k 1k
ಬೆಳಕಿನ ಹಬ್ಬ ದೀಪಾವಳಿಯ ಹಾರ್ಧಿಕ ಶುಭಾಶಯಗಳು. ಈ ಹಬ್ಬವು ನಿಮ್ಮ ಬಾಳಿಗೆ ಮತ್ತಷ್ಟು ಹೊಸ ಬೆಳಕನ್ನು ತರಲಿ ಎಂದು ಆಶಿಸುತ್ತೇನೆ. ಒಡೆಯ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರದ ಟೀಸರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ 😊 ನಿಮ್ಮ ಪ್ರೀತಿಗೆ ಸದಾ ಆಭಾರಿ - ನಿಮ್ಮ ದಾಸ ದರ್ಶನ್ #Odeya #OdeyaTeaserComingSoon #HappyDeepavali
80k 1k
ನಮ್ಮ ಲೋಕೇಶ್ ಪ್ರೊಡಕ್ಷನ್ ಇಂದ ಮೂಡಿಬಂದಿರುವ ‘ಎಲ್ಲಿದ್ದೇ ಇಲ್ಲಿ ತನಕ’ ನಾಳೆ ಬಿಡುಗಡೆಯಾಗುತ್ತಿದೆ. ಸೃಜನ್ ಹಾಗೂ ಚಿತ್ರತಂಡಕ್ಕೆ ಶುಭವಾಗಲಿ. ಚಿತ್ರಮಂದಿರದಲ್ಲಿ ಚಿತ್ರವನ್ನು ನೋಡಿ ಆಶೀರ್ವದಿಸಿ 😊
54k 380
ಸರ್ವರಿಗೂ ಆಯುಧ ಪೂಜೆ ಮತ್ತು ವಿಜಯದಶಮಿಯ ಹಾರ್ಧಿಕ ಶುಭಾಶಯಗಳು. ತಾಯಿ ಚಾಮುಂಡೇಶ್ವರಿಯ ಕೃಪೆ ಸದಾ ಎಲ್ಲರ ಮೇಲಿರಲಿ 😊 ನಮ್ಮೂರ ದಸರಾ ಎಷ್ಟೊಂದು ಸುಂದರ 😊 #Odeya
97k 1k